ಇಸ್ರೋ ಆವರಣದಲ್ಲಿ ಡ್ರೋನ್‌ ಹಾರಾಟ: ವ್ಯಕ್ತಿ ವಿರುದ್ಧ ಎಫ್‌ಐಆರ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಆವರಣದ ನಿಷೇಧಿತ ವಲಯದಲ್ಲಿ ಎರಡು ಡ್ರೋನ್‌ಗಳು ಹಾರಾಟ ನಡೆಸಿದ ಹಿನ್ನೆಲೆಯಲ್ಲಿ ಎಚ್‌ಎಎಲ್ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಶನಿವಾರ ಬೆಳಗ್ಗೆ ಸುಮಾರು 8-16 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸುಮಾರು 80 ರಿಂದ 100 ಅಡಿ ಎತ್ತರದಲ್ಲಿ ಡ್ರೋನ್ ಇಸ್ರೋ ಆವರಣದಲ್ಲಿ 10 ರಿಂದ 12 ಸೆಕೆಂಡುಗಳ ಕಾಲ ಹಾರಾಟ ನಡೆಸುತ್ತಿರುವುದು ಕಂಡುಬಂದಿದೆ ಎಂದು ಇಸ್ರೋ ಆವರಣದ ಭದ್ರತಾ ಅಧಿಕಾರಿ … Continue reading ಇಸ್ರೋ ಆವರಣದಲ್ಲಿ ಡ್ರೋನ್‌ ಹಾರಾಟ: ವ್ಯಕ್ತಿ ವಿರುದ್ಧ ಎಫ್‌ಐಆರ್‌ ದಾಖಲು