ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್‌ಬಾಸ್‌ನಲ್ಲಿ ಸ್ಪರ್ಧಿ ಪ್ರತಾಪ್ ಡ್ರೋನ್ ಆತ್ಮಹತ್ಯೆಗೆ ಯತ್ನಿಸಿಲ್ಲ. ಅವರಿಗೆ ಫುಡ್ ಪಾಯಿಸನಿಂಗ್ ಆಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಪ್ರತಾಪ್‌ಗೆ ವಾಂತಿ ಬೇಧಿ ಆಗಿತ್ತು. ಖಾಲಿ ಹೊಟ್ಟೆಯಲ್ಲಿ ಮಾತ್ರೆಗಳನ್ನು ತೆಗೆದುಕೊಂಡ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಫುಡ್ ಪಾಯಿಸನಿಂಗ್ ಆಗಿದೆ. ಸರಿಯಾಗಿ ಊಟ ಮಾಡದೇ ಸಮಸ್ಯೆಯಾಗಿದೆ ಎಂದಿದ್ದಾರೆ.