ಬರದಿಂದಾಗಿ ಈ ಬಾರಿ 46 ಸಾವಿರ ಕೋಟಿ ನಷ್ಟ, ಜಿಎಸ್‌ಟಿ ಸಂಗ್ರಹವೂ ಕುಸಿತ: ಜಿ. ಪರಮೇಶ್ವರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಈ ಬಾರಿ ಸಂಭವಿಸಿರುವ ಬರ ಪರಿಸ್ಥಿತಿಯಿಂದಾಗಿ 46 ಸಾವಿರ ಕೋಟಿ ನಷ್ಟವಾಗಿದೆ. ಜೊತೆಗೆ ಈ ವರ್ಷ ಜಿಎಸ್‌ಟಿ ಸಂಗ್ರಹದಲ್ಲಿಯೂ ಕುಸಿತ ಕಂಡಿದೆ ಎಂದು ಡಿಸಿಎಂ ಜಿ. ಪರಮೇಶ್ವರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿ, ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದಲ್ಲಿ ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಲಾಗುತ್ತದೆ. ಕೇಂದ್ರದ ತಂಡವನ್ನು ಮೂರು ತಂಡಗಳಾಗಿ ವಿಂಗಡಿಸಿ ರಾಜ್ಯದಲ್ಲಿ ಅಧ್ಯಯನ ನಡೆಸಲಾಗುತ್ತಿದೆ. ಅಕ್ಟೋಬರ್ 3ರಿಂದ 6ರವರೆಗೆ ತಂಡಗಳು ರಾಜ್ಯದ … Continue reading ಬರದಿಂದಾಗಿ ಈ ಬಾರಿ 46 ಸಾವಿರ ಕೋಟಿ ನಷ್ಟ, ಜಿಎಸ್‌ಟಿ ಸಂಗ್ರಹವೂ ಕುಸಿತ: ಜಿ. ಪರಮೇಶ್ವರ