ಬರ, ಬೆಳೆ ನಷ್ಟ, ವಿದ್ಯುತ್ ಸಮಸ್ಯೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ, ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ​ಬೆಳಗಾವಿ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ರೈತಪರ ಯೋಜನೆಗಳನ್ನು ಸಾಗಹಾಕಿ, ರೈತರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು. ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಎಂದು ಘೋಷಿಸುವುದು ಸೇರಿದಂತೆ ವಿವಿಧ ಹಕ್ಕುಒತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ: ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ನೂರಾರು ಬಿಜೆಪಿ … Continue reading ಬರ, ಬೆಳೆ ನಷ್ಟ, ವಿದ್ಯುತ್ ಸಮಸ್ಯೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ, ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ