ಬರದ ಎಚ್ಚರಿಕೆ! ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿರಲಿ: ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ವರದಿ ​ಚಿತ್ರದುರ್ಗ: ರಾಜ್ಯಾದ್ಯಂತ ಮುಂಗಾರು ಮಳೆ ಕೊರತೆಯಿಂದ ತೀವ್ರ ಬರಗಾಲದ ಪರಿಸ್ಥತಿ ಎದುರಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಓಗಳು ಸಂಭವನೀಯ ಬರಗಾಲದ ವಿಪತ್ತನ್ನು ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ಈ ಕುರಿತು ಭಾನುವಾರ ಬೆಂಗಳೂರಿನ ವಿಧಾನಸೌಧ ೩ನೇ ಮಹಡಿಯಲ್ಲಿರುವ ಸಮಿತಿ ಕೊಠಡಿ ಸಂಖ್ಯೆ ೩೧೩, ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓ ಅವರೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಬರದ ವಿಪತ್ತು ಎದುರಿಸಲು ಜಿಲ್ಲಾಡಳಿತ ಮತ್ತು … Continue reading ಬರದ ಎಚ್ಚರಿಕೆ! ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿರಲಿ: ಸಿಎಂ ಡಿ.ಕೆ. ಶಿವಕುಮಾರ್