spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಗೋವಾದಲ್ಲಿ ಡ್ರಗ್ ಪೆಡ್ಲರ್ ಅರೆಸ್ಟ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಗೋವಾದ ಡ್ರಗ್ ಪೆಡ್ಲರ್ ಒಬ್ಬನನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಹೇಮಾಲ್ ಷಾ ಬಂಧಿತ ಡ್ರಗ್ ಪೆಡ್ಲರ್. ಸುಶಾಂತ್ ಸಾವಿನ ಪ್ರಕರಣದ ತನಿಖೆ ವೇಳೆ ಹೇಮಾಲ್ ಷಾ ಹೆಸರು ಕೇಳಿಬಂದಿದೆ. ಖಚಿತ ಮಾಹಿತಿ ಮೇರೆಗೆ ಹೇಮಾಲ್‌ನನ್ನು ಪೊಲೀಸರು ಗೋವಾದಲ್ಲಿ ಅರೆಸ್ಟ್ ಮಾಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss