ಜಮ್ಮು-ಕಾಶ್ಮೀರದಲ್ಲಿ ಡ್ರಗ್ಸ್ ಬೇಟೆ: 667 ಕೆಜಿ ಮಾದಕ ವಸ್ತು ಸೀಜ್; 806 ಮಂದಿ ಅರೆಸ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು-ಕಾಶ್ಮೀರದಲ್ಲಿ ಮಾದಕವಸ್ತು ಮತ್ತು ಭಯೋತ್ಪಾದನಾ ಜಾಲದ ವಿರುದ್ಧ ಪೊಲೀಸರು ಭಾರೀ ಕಾರ್ಯಾಚರಣೆ ನಡೆಸಿದ್ದು, ಕಳೆದ ಒಂದು ತಿಂಗಳಲ್ಲಿ ನೂರಾರು ಆರೋಪಿಗಳನ್ನು ಬಂಧಿಸಲಾಗಿದೆ. “ನಶೆ ಮುಕ್ತ ಜಮ್ಮು-ಕಾಶ್ಮೀರ” ಅಭಿಯಾನದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ದಾಳಿಗಳಲ್ಲಿ 806 ಆರೋಪಿಗಳನ್ನು ಬಂಧಿಸಲಾಗಿದ್ದು, 667 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಸಾವಿರಾರು ಸೈಕೋಟ್ರೋಪಿಕ್ ಮಾತ್ರೆಗಳನ್ನೂ ಪೊಲೀಸರು ಸೀಜ್ ಮಾಡಿದ್ದಾರೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ … Continue reading ಜಮ್ಮು-ಕಾಶ್ಮೀರದಲ್ಲಿ ಡ್ರಗ್ಸ್ ಬೇಟೆ: 667 ಕೆಜಿ ಮಾದಕ ವಸ್ತು ಸೀಜ್; 806 ಮಂದಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed