Wednesday, August 10, 2022

Latest Posts

ಡ್ರಗ್ಸ್ ಪ್ರಕರಣ: ವಿಚಾರಣೆಗೆ ಹಾಜರಾದ ನಟಿ ರಾಕುಲ್ ಪ್ರೀತ್ ಸಿಂಗ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮಾದಕ ವಸ್ತುಗಳ ಜಾಲದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್ ಇಂದು ಇಡಿ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಇಡಿ ಸಮನ್ಸ್ ನೀಡಿತ್ತು. ತೆಲಂಗಾಣ ಸರ್ಕಾರದ ಅಬ್ಕಾರಿ ಇಲಾಖೆ ನಿಷೇಧಿಸಿರುವ ಎಲ್‌ಎಸ್‌ಡಿ ಮತ್ತು ಎಂಡಿಎಂನಂತಹ ಅತ್ಯಾಧುನಿಕ ಮಾದಕ ದ್ರವ್ಯಗಳನ್ನು ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ತೆಲುಗು ನಟ -ನಟಿಯರಿಗೆ ನೋಟಿಸ್ ಜಾರಿ ಮಾಡಲಾಗಿತ್ತು

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss