Saturday, July 2, 2022

Latest Posts

ಡ್ರಗ್ಸ್ ಕೇಸ್: ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಹೈಪ್ರೊಫೈಲ್ ಡ್ರಗ್ಸ್ ಪಾರ್ಟಿಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್‌ಖಾನ್‌ರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.
ಇನ್ನೂ ಎರಡು ದಿನ ಆರ್ಯನ್ ಜೈಲಿನಲ್ಲಿಯೇ ಇರಬೇಕಾಗಿದೆ.
ಮುಂಬೈನ ಎನ್‌ಡಿಪಿಎಸ್ ವಿಶೇಷ ಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ.
ಡ್ರಗ್ಸ್ ಕೇಸ್‌ನಲ್ಲಿ ಆರ್ಯನ್ ಖಾನ್‌ರನ್ನು ಬಂಧಿಸಲಾಗಿದ್ದು, ಮುಂಬೈನ ಕಿಲ್ಲಾ ನ್ಯಾಯಾಲಯ ಜಾಮೀನು ಅರ್ಜಿ ನಿರಾಕರಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss