ಡ್ರಗ್ಸ್ ಕೇಸ್ | ಕೈ ಸೇರದ ಸಾಕ್ಷಿ: ಶ್ರದ್ಧಾ-ನೋರಾಗೆ ಬಿಗ್ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ 2022ರ ಡ್ರಗ್ಸ್ ಪ್ರಕರಣದಲ್ಲಿ ನಟಿಯರಾದ ಶ್ರದ್ಧಾ ಕಪೂರ್ ಮತ್ತು ನೋರಾ ಫತೇಹಿಗೆ ನೆಮ್ಮದಿ ಸಿಗುವ ಸಾಧ್ಯತೆ ಕಾಣಿಸಿದೆ. ಪ್ರಕರಣದ ತನಿಖೆಯಲ್ಲಿ ಇವರ ವಿರುದ್ಧ ನೇರ ಸಂಬಂಧ ತೋರಿಸುವ ಯಾವುದೇ ದೃಢ ಸಾಕ್ಷ್ಯ ಲಭ್ಯವಾಗದ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸರು ಸಿದ್ಧಪಡಿಸುತ್ತಿರುವ ಪೂರಕ ದೋಷಾರೋಪ ಪಟ್ಟಿಯಲ್ಲಿ ಇವರ ಹೆಸರನ್ನು ಕೈಬಿಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣವು ಡ್ರಗ್ಸ್ ಪೂರೈಕೆ ಜಾಲದ ವಿರುದ್ಧ ನಡೆದ ಕಾರ್ಯಾಚರಣೆಯಿಂದ … Continue reading ಡ್ರಗ್ಸ್ ಕೇಸ್ | ಕೈ ಸೇರದ ಸಾಕ್ಷಿ: ಶ್ರದ್ಧಾ-ನೋರಾಗೆ ಬಿಗ್ ರಿಲೀಫ್