VIRAL VIDEO| ಯುವಕನ ಅನುಚಿತವಾಗಿ ವರ್ತನೆಗೆ ಮಹಿಳೆಯರಿಂದ ಚಪ್ಪಲಿ ಸೇವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಯುವಕನೊಬ್ಬ ಕುಡಿದು ರಸ್ತೆಯಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಮಹಿಳೆಯರು ಆತನನ್ನು ಹಿಡಿದು ಚಪ್ಪಲಿಯಿಂದ ಥಳಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಈ ದೃಶ್ಯಗಳನ್ನು ಸ್ಥಳೀಯರು ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಈ ವಿಡಿಯೋ ವೈರಲ್ ಆಗಿದೆ.

ವ್ಯಕ್ತಿ ಮದ್ಯಪಾನ ಮಾಡಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ ಫೋನ್ ನಂಬರ್ ಕೇಳಿ ಅಸಭ್ಯವಾಗಿ ವರ್ತಿಸಿದ್ದಾನೆ. ಸ್ಥಳೀಯರು ಆತನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!