ಹೇಗೆ ಮಾಡೋದು?
ಚಕ್ಕೆ, ಲವಂಗ, ಏಲಕ್ಕಿ, ಸೋಂಪು, ಜೀರಿಗೆ, ಕಾಳುಮೆಣಸು, ಒಣಮೆಣಸು, ಕರಿಬೇವು ಡ್ರೈ ರೋಸ್ಟ್ ಮಾಡಿ ಪುಡಿ ಮಾಡಿ
ನಂತರ ಪ್ಯಾನ್ಗೆ ಎಣ್ಣೆ ಹಸಿಮೆಣಸು ಈರುಳ್ಳಿ ಹಾಕಿ ಬಾಡಿಸಿ
ನಂತರ ಡ್ರೈ ಮಸಾಲಾ ಹಾಕಿ, ಉಪ್ಪು ಹಾಕಿ ಮಿಕ್ಸ್ ಮಾಡಿ
ನಂತರ ಪನೀರ್ ಹಾಕಿ ಮಿಕ್ಸ್ ಮಾಡಿ ಕೊತ್ತಂಬರಿ ಹಾಕಿ
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ