WEATHER | ರಾಜ್ಯದೆಲ್ಲೆಡೆ ಒಣ ಒಣ ವಾತಾವರಣ ,ಬೆಂಗಳೂರಲ್ಲಂತೂ ಭಾರೀ ಬಿಸಿಲು
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಾದ್ಯಂತ ಬೇಸಿಗ ಅಬ್ಬರಿಸುತ್ತಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳವಾಗಲಿದ್ದು, ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ … Continue reading WEATHER | ರಾಜ್ಯದೆಲ್ಲೆಡೆ ಒಣ ಒಣ ವಾತಾವರಣ ,ಬೆಂಗಳೂರಲ್ಲಂತೂ ಭಾರೀ ಬಿಸಿಲು
Copy and paste this URL into your WordPress site to embed
Copy and paste this code into your site to embed