March 25, 2026
Wednesday, March 25, 2026
spot_img

WEATHER | ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ಕೆಲವು ಜಿಲ್ಲೆಗಳಲ್ಲಿ ಮಾತ್ರ ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಇನ್ನೂ ಏಳು ದಿನ ಒಣಹವೆ ಇರಲಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಎರಡು ಮೂರು ದಿನ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !