WEATHER | ರಾಜ್ಯದ ಜಿಲ್ಲೆಗಳಲ್ಲಿ ಒಣಹವೆ, ಬಿಸಿಲು: ಬೆಂಗಳೂರಂತೂ ಧಗಧಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಬಿಸಿಲು ನೆತ್ತಿಗೇರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಅತಿಯಾದ ಬಿಸಿಲು ಇರಲಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ … Continue reading WEATHER | ರಾಜ್ಯದ ಜಿಲ್ಲೆಗಳಲ್ಲಿ ಒಣಹವೆ, ಬಿಸಿಲು: ಬೆಂಗಳೂರಂತೂ ಧಗಧಗ