JOB| ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕ ಕಚೇರಿಯಲ್ಲಿ ಆಡಳಿತ ಸಹಾಯಕ/ಗುಮಾಸ್ತ, ಸ್ವಾಗತಕಾರರು, ಡಾಟಾ ಎಂಟ್ರಿ ಆಪರೇಟರ್ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, 10ನೇ ತರಗತಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಕಂಪ್ಯೂಟರ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಡಿಸೆಂಬರ್‌ 8,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!