ಭಾರೀ ಮಳೆಗೆ ಕೊಡಗಿನ ಎರಡು ತಾಲೂಕುಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ವರದಿ,ಮಡಿಕೇರಿ:

ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳಲ್ಲಿ ಹೆಚ್ಚಿನ‌ ಮಳೆ ಹಿನ್ನೆಲೆ ನಾಳೆ (ಮಂಗಳವಾರ) ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಡಿಡಿಪಿಐ ರಂಗಧಾಮಪ್ಪ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!