ಹೊಸದಿಗಂತ ಡಿಜಿಟಲ್ ಡೆಸ್ಕ್: ಜೀ಼ ಕನ್ನಡ ವಾಹಿನಿ ತನ್ನ ವಿಶಿಷ್ಟವಾದ ಕಾರ್ಯಕ್ರಮಗಳೊಂದಿಗೆ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಆಕರ್ಷಕ ಧಾರಾವಾಹಿಗಳು, ರೋಚಕ ರಿಯಾಲಿಟಿ ಶೋಗಳು ಮತ್ತು ಬ್ಲಾಕ್‌ಬಸ್ಟರ್ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ಗಳ ಮೂಲಕ ಜೀ಼ ಕನ್ನಡ ವಾಹಿನಿ ನಿರಂತರವಾಗಿ ಮೊದಲ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜೀ಼ ಕನ್ನಡ ವಾಹಿನಿ ಮತ್ತೊಮ್ಮೆ ತನ್ನ ಪ್ರೇಕ್ಷಕರಿಗೆ ಅದ್ಬುತ ಅನುಭವ ನೀಡಲು ಸಜ್ಜಾಗಿದ್ದು, ಇದೇ ಶನಿವಾರ ಸಂಜೆ 4 ಗಂಟೆಗೆ ದುನಿಯಾ ವಿಜಯ್, ರಚಿತಾ ರಾಮ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಸಿನೆಮಾವನ್ನು ನಿಮಗಾಗಿ … Continue reading ಸಿನಿ ಪ್ರೇಕ್ಷಕರಿಗೆ ಗುಡ್‌ನ್ಯೂಸ್: ದುನಿಯಾ ವಿಜಯ್-ರಚಿತಾ ರಾಮ್ ಅಭಿನಯದ ʼಲ್ಯಾಂಡ್ ಲಾರ್ಡ್ʼ ಇದೇ ಶನಿವಾರ ಜೀ ಕನ್ನಡದಲ್ಲಿ
Copy and paste this URL into your WordPress site to embed
Copy and paste this code into your site to embed