ವಾಹನ ತಪಾಸಣೆ ವೇಳೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 199 LED ಟಿವಿ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಟೋಲ್ ನಲ್ಲಿ ವಾಹನ ತಪಾಸಣೆ ನಡೆಸಿದಾಗ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 199 ಎಲ್ ಇಡಿ ಟಿವಿಗಳನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

199 ಎಲ್ ಇಡಿ ಟಿವಿ ಪತ್ತೆಯಾಗಿವೆ. ಇಸ್ಮಾಂಪುರ ಗ್ರಾಮದ ಬಾಬುಜಾನ್ ಎಂಬುವರಿಗೆ ಸೇರಿದ 199 ಎಲ್ ಇಡಿ ಟಿವಿಗಳನ್ನು ಚುನಾವಣಾಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!