ದಸರಾ2022 : ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಡಹಬ್ಬ ಮೈಸೂರು ದಸರಾಕ್ಕೆ ಸಾಂಪ್ರದಾಯಿಕ ಚಾಲನೆ ದೊರೆತಿದ್ದು, ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾಗಿದೆ.

ಯದುವಂಶದ ಸಂಪ್ರದಾಯದಂತೆ ನವರಾತ್ರಿಯ ಮೊದಲ ದಿನವಾದ ಇಂದು, ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾಗಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರದ ಶರವನ್ನರಾತ್ರಿಯ ಪ್ರಮುಖ ಆಕರ್ಷಣೆಯಾದ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ ಖಾಸಗಿ ದರ್ಬಾರ್ ನಡೆಸಿದ್ದಾರೆ.

ಅರಮನೆಯಲ್ಲಿ ಹೋಮ, ಹವನಗಳನ್ನು ನೆರವೇರಿಸಿ ಕಂಕಣ ಧಾರಣೆ ಮಾಡಿ, ದರ್ಬಾರ್ ಕಾರ್ಯಗಳನ್ನು ನೆರವೇರಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!