ವಾಣಿಜ್ಯ, ಸಂಪರ್ಕ ಕ್ಷೇತ್ರಗಳಲ್ಲಿ ವಿಸ್ತರಣೆಗೆ ಉತ್ಸುಕ: ಜಪಾನ್ ಪ್ರಧಾನಿ ಜೊತೆ ಮೋದಿ ದ್ವಿಪಕ್ಷೀಯ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಜಪಾನ್ ಹಾಗೂ ಭಾರತ ಉಭಯ ದೇಶಗಳು ವಾಣಿಜ್ಯ, ಸಂಪರ್ಕ, ಇತರ ಕ್ಷೇತ್ರಗಳಲ್ಲಿ ಸಂಬಂಧ ವಿಸ್ತರಣೆಗೆ ಉತ್ಸುಕವಾಗಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಹಂಚಿಕೊಂಡ ಪ್ರಧಾನಿ, ಪ್ರಧಾನಿ ಕಿಶಿಡಾ ಅವರೊಂದಿಗೆ ರಚನಾತ್ಮಕ ಮಾತುಕತೆಗಳು ನಡೆದಿದ್ದು, ಸಂಪರ್ಕ, ವಾಣಿಜ್ಯ ಮತ್ತು ಇತರ ವಲಯಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!