ಮಣಿಪುರದಲ್ಲಿ ನಡುಗಿದ ಭೂಮಿ: 3.6 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಕೇಂದ್ರದಿಂದ ಬಂದ ಮಾಹಿತಿಯ ಪ್ರಕಾರ, ಬಿಷ್ಣುಪುರದ ವಾಯುವ್ಯಕ್ಕೆ ಬೆಳಿಗ್ಗೆ 7:22ಕ್ಕೆ (ಸ್ಥಳೀಯ ಕಾಲಮಾನ) ಭೂಕಂಪ ಸಂಭವಿಸಿದೆ.

ಭೂಕಂಪದಿಂದ ಸದ್ಯದ ಮಟ್ಟಿಗೆ ಯಾವುದೇ ಆಸ್ತಿ-ಪಾಸ್ತಿ, ಪ್ರಾಣ ಹಾನಿಯ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!