ಅರುಣಾಚಲದಲ್ಲಿ ಬಿಜೆಪಿ, ಸಿಕ್ಕಿಂನಲ್ಲಿ ಎಸ್‌ಕೆಎಂಗೆ ಆರಂಭಿಕ ಮುನ್ನಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದೆ.

ಸಿಕ್ಕಿಂನಲ್ಲಿರುವ 32 ಸ್ಥಾನಗಳ ಪೈಕಿ 24 ಕಡೆ ಎಸ್‌ಕೆಎಂ ಆರಂಭಿಕ ಮುನ್ನಡೆ ಸಾಧಿಸಿದೆ.ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 24 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ನ್ಯಾಷನಲ್‌ ಪೀಪಲ್ಸ್‌ ಪಾರ್ಟಿ (ಎನ್‌ಪಿಇಪಿ) 4 ಕಡೆ ಹಾಗೂ ಇತರೆ ಅಭ್ಯರ್ಥಿಗಳು 6 ಕಡೆ ಮುನ್ನಡೆಯಲ್ಲಿದ್ದಾರೆ.

60 ಸದಸ್ಯ ಬಲದ ಅರುಣಾಚಲದಲ್ಲಿ ಈಗಾಗಲೇ ಬಿಜೆಪಿ 10 ಶಾಸಕರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!