ಬೆಳ್ಳಂಬೆಳಗ್ಗೆಯೇ ದುರಂತ: ಚಲಿಸುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆಗಿ ಇಬ್ಬರು ವಿದ್ಯಾರ್ಥಿನಿಯರು ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕಾಲೇಜಿನ ಪ್ರಾಜೆಕ್ಟ್ ಕೆಲಸದ ನಿಮಿತ್ತ ಪ್ರವಾಸ ಹೊರಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕಾರು ಭೀಕರ ಅಪಘಾತಕ್ಕೀಡಾಗಿ, ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಬೆಳಗಿನ ಜಾವ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿವರ ಬೆಂಗಳೂರಿನ ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ಆರು ಮಂದಿ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಉತ್ತರಿ ಬೆಟ್ಟಕ್ಕೆ ಪ್ರಾಜೆಕ್ಟ್ … Continue reading ಬೆಳ್ಳಂಬೆಳಗ್ಗೆಯೇ ದುರಂತ: ಚಲಿಸುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆಗಿ ಇಬ್ಬರು ವಿದ್ಯಾರ್ಥಿನಿಯರು ಸಾ*ವು