ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ: ಹಿಮಾಚಲ ಪ್ರದೇಶದಲ್ಲಿ 4.1 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶನಿವಾರ ಮುಂಜಾನೆ ನಿದ್ರೆಯಲ್ಲಿದ್ದ ಹಿಮಾಚಲ ಪ್ರದೇಶದ ಜನರಿಗೆ ಭೂಕಂಪದ ಅನುಭವವಾಗಿದೆ. ಶಿಮ್ಲಾ ಜಿಲ್ಲೆಯಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಮ್‌ಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲ ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಬೆಳಗಿನ ಜಾವ ಸಂಭವಿಸಿದ ಈ ಕಂಪನದಿಂದ ಸ್ಥಳೀಯರಲ್ಲಿ ಆತಂಕ ಮೂಡಿದರೂ, ಸದ್ಯದ ಮಾಹಿತಿ ಪ್ರಕಾರ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ಬೆಳಗಿನ ಜಾವ 4.36ಕ್ಕೆ ಭೂಮಿ ಕಂಪನ ಅಕ್ಟೋಬರ್ … Continue reading ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ: ಹಿಮಾಚಲ ಪ್ರದೇಶದಲ್ಲಿ 4.1 ತೀವ್ರತೆಯ ಭೂಕಂಪ