ಬಸವನಬಾಗೇವಾಡಿಯಲ್ಲಿ ಮತ್ತೆ ಕಂಪಿಸಿದ ಭೂಮಿ: 3.5 ತೀವ್ರತೆಯ ಕಂಪನ, ಜನರಲ್ಲಿ ಆತಂಕ

ಹೊಸದಿಗಂತ ವರದಿ ಬಸವನಬಾಗೇವಾಡಿ: ಬಸವನಬಾಗೇವಾಡಿ ತಾಲ್ಲೂಕಿನ ದಿಂಡಿವಾರ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ಸುಮಾರು 1.1ಕಿ.ಮೀ ನೈಋತ್ಯ ದಿಕ್ಕಿನಲ್ಲಿ, 10 ಕಿ.ಮೀ ಆಳದಲ್ಲಿ ಸೋಮವಾರ ಮಧ್ಯರಾತ್ರಿ 12.25ರ ಸುಮಾರಿಗೆ ಲಘು ಭೂಕಂಪನ ಸಂಭವಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿಯಂತೆ ಭೂಕಂಪನವು 3.5 ತೀವ್ರತೆ ದಾಖಲಾಗಿದೆ. ಬಸವನಬಾಗೇವಾಡಿ ಹಾಗೂ ಸುತ್ತಮುತ್ತಲಿನ ಸುಮಾರು 40–50 ಕಿ.ಮೀ ವ್ಯಾಪ್ತಿಯ ಜನರಿಗೆ ಭೂಕಂಪನದ ಅನುಭವವಾಗಿದೆ. ಗಾಢ ನಿದ್ರೆಯಲ್ಲಿದ್ದ ಕೆಲವರು ಭೂಮಿ ಕಂಪಿಸಿದ ಅನುಭವದಿಂದ ಗಾಬರಿಗೊಂಡು ಕೊಡೇಕಲ್ ದೇವಸ್ಥಾನ ಹತ್ತಿರವಿರುವ … Continue reading ಬಸವನಬಾಗೇವಾಡಿಯಲ್ಲಿ ಮತ್ತೆ ಕಂಪಿಸಿದ ಭೂಮಿ: 3.5 ತೀವ್ರತೆಯ ಕಂಪನ, ಜನರಲ್ಲಿ ಆತಂಕ