ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಉತ್ತರಕಾಶಿಯಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಅಂಕಿಅಂಶಗಳು ತಿಳಿಸಿವೆ.
ಭೂಕಂಪದ ಕೇಂದ್ರಬಿಂದುವು ಅಕ್ಷಾಂಶ 31.00 ಮತ್ತು ರೇಖಾಂಶ 79.31 ರಲ್ಲಿ 5 ಕಿಲೋಮೀಟರ್ ಆಳದಲ್ಲಿದೆ ಎಂದು NCS ಹೇಳಿದೆ.