EARTHQUAKE | ಅಸ್ಸಾಂನ ನಾಗಾಂವ್‌ನಲ್ಲಿ 2.9 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಳಿಗ್ಗೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಬೆಳಿಗ್ಗೆ 7:38 ಕ್ಕೆ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ. ಭೂಕಂಪದ ಕೇಂದ್ರಬಿಂದು ಅಕ್ಷಾಂಶ 26.50 ಉತ್ತರ ಮತ್ತು ರೇಖಾಂಶ 93.27 ಪೂರ್ವದಲ್ಲಿ ಕಂಪನ ಸಂಭವಿಸಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!