ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನಲ್ಲಿ ತಡರಾತ್ರಿ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ 25 ಕಿಲೋಮೀಟರ್ ಆಳದಲ್ಲಿದೆ ಎಂದು ಎನ್‌ಸಿಎಸ್ ತಿಳಿಸಿದೆ.
ಎನ್‌ಸಿಎಸ್ ಪ್ರಕಾರ ಬುಧವಾರ ತಡರಾತ್ರಿ ಭೂಕಂಪ ಸಂಭವಿಸಿದೆ ಎನ್ನಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.