EARTHQUAKE | ಹಿಮಾಚಲ ಪ್ರದೇಶದ ಕಿನ್ನೌರ್ ಪ್ರದೇಶದಲ್ಲಿ 3.3 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದ ಕಿನ್ನೌರ್ ಪ್ರದೇಶದಲ್ಲಿ ಇಂದು 3.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಖಚಿತಪಡಿಸಿದೆ.

ಭೂಕಂಪವು ಬೆಳಗ್ಗೆ 9:23 ಸುಮಾರಿಗೆ, 10 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು NCS ಹೇಳಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!