ಮೇಘಾಲಯದ ಪಶ್ಚಿಮ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಸೋಮವಾರ 3.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ಅಕ್ಷಾಂಶ 25.60 N ಮತ್ತು ರೇಖಾಂಶ 91.31 E, 5 ಕಿಲೋಮೀಟರ್ ಆಳದಲ್ಲಿದೆ ಎಂದು NCS ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ