ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಚುರಚಂದ್‌ಪುರ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
X ನಲ್ಲಿನ ಪೋಸ್ಟ್‌ನಲ್ಲಿ, ಅಕ್ಷಾಂಶ: 24.08 N, ರೇಖಾಂಶ: 93.61 E, ಭೂಮಿಯ ಕೆಳಗೆ 15 ಕಿಲೋಮೀಟರ್ ಆಳದಲ್ಲಿ ಕಂಪನ ದಾಖಲಾಗಿದೆ ಎಂದು ಹೇಳಿದೆ. ಸದ್ಯ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ.