EARTHQUAKE | ಅಸ್ಸಾಂನ ಮೊರಿಗಾಂವ್‌ನಲ್ಲಿ 3.6 ತೀವ್ರತೆಯ ಭೂಕಂಪ ಸಂಭವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂನ ಮೊರಿಗಾಂವ್ ನಲ್ಲಿ ರಿಕ್ಟರ್ ಮಾಪಕದಲ್ಲಿ 3.6 ರ ತೀವ್ರತೆಯ ಭೂಕಂಪ ಅಪ್ಪಳಿಸಿತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಎನ್‌ಸಿಎಸ್ ಪ್ರಕಾರ, ಭೂಕಂಪದ ಕೇಂದ್ರಬಿಂದುವು ಮೊರಿಗಾಂವ್ ಪ್ರದೇಶದಲ್ಲಿ 23 ಕಿಮೀ ಆಳದಲ್ಲಿ ಮುಂಜಾನೆ 3:36 ರ ಸುಮಾರಿಗೆ ನಡೆದಿದೆ ಎಂದು ತಿಳಿಸಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!