EARTHQUAKE | ಮಣಿಪುರದ ಉಖ್ರುಲ್‌ನಲ್ಲಿ 3.6 ತೀವ್ರತೆಯ ಭೂಕಂಪ ಸಂಭವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದ ಉಖ್ರುಲ್ ಪಟ್ಟಣದಲ್ಲಿ ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

NCS ಪ್ರಕಾರ, ಭೂಕಂಪದ ಕೇಂದ್ರಬಿಂದು ಉಖ್ರುಲ್ ಪ್ರದೇಶದಲ್ಲಿ 30 ಕಿಮೀ ಆಳದಲ್ಲಿ ಇದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!