ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಘಾಲಯದಲ್ಲಿ 3.7 ತೀವ್ರತೆಯ ಭೂಕಂಪವು ರಿಕ್ಟರ್ ಮಾಪಕದಲ್ಲಿ ಸೂಚಿಸಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಪೂರ್ವ ಜೈನ್ತಿಯಾ ಹಿಲ್ಸ್ನಲ್ಲಿ ಬೆಳಗ್ಗೆ 10.55ಕ್ಕೆ 10 ಕಿಲೋಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ