EARTHQUAKE | ಲಡಾಖ್‌ನಲ್ಲಿ 4.0 ತೀವ್ರತೆಯ ಭೂಕಂಪ ಸಂಭವ

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಪ್ರಕಾರ, ಸೋಮವಾರ ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಕಂಪದ ಕೇಂದ್ರಬಿಂದು ಅಕ್ಷಾಂಶ 35.93 N ಮತ್ತು ರೇಖಾಂಶ 73.95 E ನಲ್ಲಿ 10 ಕಿಲೋಮೀಟರ್ ಆಳದಲ್ಲಿದೆ ಎಂದು NCS ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!