EARTHQUAKE | ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ ಸಂಭವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

60 ಕಿಲೋಮೀಟರ್ ಆಳದಲ್ಲಿ ಮಧ್ಯಾಹ್ನ 3:36 ಕ್ಕೆ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ಹೇಳಿದೆ. ಭೂಕಂಪದ ಕೇಂದ್ರಬಿಂದು ಅಕ್ಷಾಂಶ 36.43 N ಮತ್ತು ರೇಖಾಂಶ 71.39 Ε ನಲ್ಲಿ ದಾಖಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!