ಹೊಸದಿಗಂತ ಡಿಜಿಟಲ್ ಡೆಸ್ಕ್:
ಮ್ಯಾನ್ಮಾರ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಹೇಳಿಕೆ ತಿಳಿಸಿದೆ.
ಎನ್‌ಸಿಎಸ್ ಪ್ರಕಾರ, ಭೂಕಂಪವು 10 ಕಿಮೀ ಆಳದಲ್ಲಿ ಸಂಭವಿಸಿದ್ದು, ಆಘಾತಕ್ಕೆ ಒಳಗಾಗುವಂತೆ ಮಾಡಿದೆ. ಭೂಕಂಪದಲ್ಲಿ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.