ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಭೂಕಂಪವು 180 ಕಿಮೀ ಆಳದಲ್ಲಿ 36.65 N ಮತ್ತು ರೇಖಾಂಶ 71.33 Ε ನಲ್ಲಿ ಸಂಭವಿಸಿದೆ. ಭೂಕಂಪದ ವಿವರಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
EQ of M: 4.2, On: 16/01/2025 00:02:52 IST, Lat: 36.65 N, Long: 71.33 E, Depth: 180 Km, Location: Afghanistan.
For more information Download the BhooKamp App https://t.co/5gCOtjdtw0 @DrJitendraSingh @OfficeOfDrJS @Ravi_MoES @Dr_Mishra1966 @ndmaindia pic.twitter.com/6q4utctbe5— National Center for Seismology (@NCS_Earthquake) January 15, 2025