EARTHQUAKE | ಪಾಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ, 4 ದಿನಗಳಲ್ಲಿ 3 ಬಾರಿ ಕಂಪನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಪಾಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಭಾರತೀಯ ಕಾಲಮಾನ ಮಧ್ಯಾಹ್ನ 1:37 ಕ್ಕೆ 180 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ರೇಖಾಂಶ 69.82 ಪೂರ್ವ, ಅಕ್ಷಾಂಶ: 32.57 ಉತ್ತರ, ಆಳ: 180 ಕಿ.ಮೀ ನಲ್ಲಿ ಕಂಪನ ಸಂಭವಿಸಿದೆ ಎಂದು NCS X ನಲ್ಲಿ ತಿಳಿಸಿದೆ.

ನಾಲ್ಕು ದಿನಗಳಲ್ಲಿ ಇದು ಮೂರನೇ ಭೂಕಂಪವಾಗಿದೆ. ಕಳೆದ ಒಂದು ತಿಂಗಳಿನಿಂದಲೂ ದೇಶದಲ್ಲಿ ಹಲವಾರು ಭೂಕಂಪಗಳು ಸಂಭವಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!