EARTHQUAKE | ಜಮ್ಮು-ಕಾಶ್ಮೀರದ ಕಾರ್ಗಿಲ್​ನಲ್ಲಿ 4.3 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್‌ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಇದ್ದಕ್ಕಿದ್ದಂತೆ ಕಾರ್ಗಿಲ್‌ನಲ್ಲಿ ಹವಾಮಾನ ಕೆಟ್ಟಿದ್ದು. ಸಾವು-ನೋವು, ಆಸ್ತಿ-ಪಾಸ್ತಿ ನಷ್ಟದ ಸುದ್ದಿ ಬಾರದಿದ್ದರೂ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ರಾಷ್ಟ್ರೀಯ ಭೂಕಂಪನ ಕೇಂದ್ರವು ಭೂಕಂಪವನ್ನು ದೃಢಪಡಿಸಿದೆ ಮತ್ತು ಅದರ ಶಕ್ತಿಯನ್ನು ನಿರ್ಣಯಿಸಿದೆ.

ಆ ಕ್ಷಣದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.4 ಇದ್ದು. NCS ಪ್ರಕಾರ, ಭೂಕಂಪವು ಗುರುವಾರ ಮಧ್ಯರಾತ್ರಿ 1:33 ಕ್ಕೆ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!