EARTHQUAKE | ತಜಕಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ ಇಂದು ತಜಕಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಕಂಪವು ಭಾರತೀಯ ಕಾಲಮಾನ ಮಧ್ಯಾಹ್ನ 12:26 ಕ್ಕೆ ಭೂಕಂಪ ಸಂಭವಿಸಿದೆ ಎಂದು NCS ತಿಳಿಸಿದೆ. ಭೂಕಂಪವು 130 ಕಿಲೋಮೀಟರ್ ಆಳದಲ್ಲಿ ಅಕ್ಷಾಂಶ 37.25 N ಮತ್ತು ರೇಖಾಂಶ 72.11 E ನಲ್ಲಿ ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!