EARTHQUAKE | ಅಂಡಮಾನ್ ಸಮುದ್ರದಲ್ಲಿ 4.4 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಳಿಗ್ಗೆ ಅಂಡಮಾನ್ ಸಮುದ್ರದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪವು 75 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು X ನಲ್ಲಿ ಪೋಸ್ಟ್ ಮಾಡಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!