ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮುಂಜಾನೆ ಮ್ಯಾನ್ಮಾರ್ನಲ್ಲಿ ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
NCS ಪ್ರಕಾರ, 4.8 ತೀವ್ರತೆಯ ಭೂಕಂಪವು 12:53 am ಕ್ಕೆ 106 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಇದನ್ನು ಅಕ್ಷಾಂಶ 24.68 N ಮತ್ತು ರೇಖಾಂಶ 94.87 Ε ನಲ್ಲಿ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.