EARTHQUAKE | ಚಿಲಿ-ಅರ್ಜೆಂಟೀನಾ ಗಡಿಯಲ್ಲಿ 7.1 ತೀವ್ರತೆಯ ಭೂಕಂಪ ಸಂಭವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಚಿಲಿ-ಅರ್ಜೆಂಟೀನಾ ಗಡಿ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಕಂಪದ ಆಳವು 115 ಕಿಮೀ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ. ಬೆಳಗ್ಗೆ 7.20ರ ಸುಮಾರಿಗೆ ಈ ಪ್ರದೇಶದಲ್ಲಿ ಕಂಪನದ ಅನುಭವವಾಗಿದೆ ಎಂದು ವರದಿ ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!