ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದಲ್ಲಿ ರಿಕ್ಟರ್ ಮಾಪಕದಲ್ಲಿ 4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಗುರುವಾರ ರಾತ್ರಿ 7:41ಕ್ಕೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ. ಭೂಕಂಪದ ಕೇಂದ್ರಬಿಂದು ಅಕ್ಷಾಂಶ 27.65 N ಮತ್ತು ರೇಖಾಂಶ 86.01 Ε ನಲ್ಲಿ ದಾಖಲಾಗಿದೆ.