EARTHQUAKE | ಅಫ್ಘಾನಿಸ್ತಾನದಲ್ಲಿ 4.7 ತೀವ್ರತೆಯ ಭೂಕಂಪ ಸಂಭವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನದಲ್ಲಿ ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

160 ಕಿಲೋಮೀಟರ್ ಆಳದಲ್ಲಿ ಮುಂಜಾನೆ 4:43 ಕ್ಕೆ ಭೂಕಂಪ ಸಂಭವಿಸಿದೆ ಎಂದು NCS ಹೇಳಿದೆ. ಭೂಕಂಪದ ಕೇಂದ್ರಬಿಂದು ಅಕ್ಷಾಂಶ 36.12 N ಮತ್ತು ರೇಖಾಂಶ 71.16 Ε ನಲ್ಲಿ ದಾಖಲಾಗಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!