ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಕಛ್‌ನಲ್ಲಿ ಮತ್ತೆ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.2 ಎಂದು ದಾಖಲಿಸಲಾಗಿದೆ.
ಈ ಹಿಂದೆ ಏ.11ರಂದು ಕಛ್‌ನಲ್ಲಿ ಭೂಕಂಪನ ಸಂಭವಿಸಿತ್ತು. ಒಂದೇ ವಾರದಲ್ಲಿ ಸಂಭವಿಸಿದ ಎರಡನೇ ಭೂಕಂಪನ ಇದಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.