Wednesday, August 10, 2022

Latest Posts

ವಿಜಯಪುರದಲ್ಲಿ ಭೂಕಂಪನ ದೃಢ: ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ವಿಜಯಪುರ:

ನಗರ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭೂಕಂಪನ ಆಗಿರುವುದು ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವುದನ್ನು ಜಿಲ್ಲಾಡಳಿತ ದೃಢಪಡಿಸಿದೆ.
ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯಲ್ಲಿ ಭೂಕಂಪನ ದಾಖಲಾಗಿದೆ. ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಭೂಕಂಪನದ ಕೇಂದ್ರ ಬಿಂದುವಾಗಿತ್ತು ಎಂಬುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದೃಢಪಡಿಸಿರುವುದಾಗಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss