ಬೆಳ್ಳಂಬೆಳಗ್ಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಜಿಲ್ಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಲಘು ಭೂಕಂಪನದ ಅನುಭವವಾಗಿದೆ. ಬೆಳಗ್ಗೆ 6:29ರ ಸುಮಾರಿಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ಶಿಮ್ಲಾ ಜಿಲ್ಲೆಯ ಭೂಮಿಯ ಮೇಲ್ಮೈಯಿಂದ ಸುಮಾರು 8 ಕಿಲೋಮೀಟರ್ ಆಳದಲ್ಲಿ ಈ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ ಎಂದು … Continue reading ಬೆಳ್ಳಂಬೆಳಗ್ಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲು